ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪುನರಾಯ್ಕೆಯಾಗಿರುವ ಲೋಕಸಭಾ ಸದಸ್ಯ ಸುರೇಶ ಅಂಗಡಿ ಶನಿವಾರ ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳನ್ನು ಭೇಟಿಯಾಗಿ ಆಶಿರ್ವಾದ ಪಡೆಯದರು.
ಸಿದ್ದೇಶ್ವರ ಶ್ರೀಗಳು ಬೆಳಗಾವಿ ಸಮೀಪ ಬೆಳಗುಂದಿಯ ಫಾರ್ಮ ಹೌಸ್ ನಲ್ಲಿ ತಂಗಿದ್ದು, ಸುರೇಶ ಅಂಗಡಿ ಪತ್ನಿ ಮಂಗಲಾ ಅವರೊಂದಿಗೆ ತೆರಳಿ ಸ್ವಾಮಿಗಳ ದರ್ಶನ ಪಡೆದರು.