ಸರ್ಕಾರಿ ಅಧಿಕಾರಿಗಳಲ್ಲಿ ಮನಃಪರಿವರ್ತನೆ ಆಗಲಿ
ವಿವೇಕಾನಂದ ಎಚ್.ಕೆ. ಏಳನೇ ವೇತನ ಆಯೋಗದ ವರದಿ ಜಾರಿಯಾಗಿದೆ. ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸರ್ಕಾರಿ ನೌಕರರ ಸಂಬಳ ಹೆಚ್ಚಾಗಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ ಸುಮಾರು 20208 ( ಇಪ್ಪತ್ತು ಸಾವಿರದ ಇನ್ನೂರ ಎಂಟು ಕೋಟಿ ) ಹೆಚ್ಚುವರಿ ಒತ್ತಡ ಬೀಳಲಿದೆ….. ತುಂಬಾ ಸಂತೋಷ ಸಂಬಳ ಹೆಚ್ಚಾಗಿದ್ದಕ್ಕೆ, ಅಭಿನಂದನೆಗಳು ಸುಖವಾಗಿರಿ…. ಆದರೆ ಎಲ್ಲಾ ಸರ್ಕಾರದ ಸಂಬಳ ಪಡೆಯುವ ಅಧಿಕಾರಿಗಳೇ, ಇನ್ನು ಮುಂದಾದರು ನಿಮ್ಮ ಆತ್ಮವನ್ನು ಮುಟ್ಟಿಕೊಂಡು, ಹೃದಯವನ್ನು ತೆರೆದುಕೊಂಡು, ಮನಸ್ಸನ್ನು ಅಪ್ಪಿಕೊಂಡು, ಸ್ವಲ್ಪ ಸ್ವಲ್ಪ ಆತ್ಮಾವಲೋಕನ … Continue reading ಸರ್ಕಾರಿ ಅಧಿಕಾರಿಗಳಲ್ಲಿ ಮನಃಪರಿವರ್ತನೆ ಆಗಲಿ
Copy and paste this URL into your WordPress site to embed
Copy and paste this code into your site to embed