*ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ನಿಧನ*

ಪ್ರಗತಿವಾಹಿನಿ ಸುದ್ದಿ : ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ ನಾಯಕ ಓಂ ಪ್ರಕಾಶ್ ಚೌಟಾಲಾ ಅವರು ಹೃದಯ ಸ್ತಂಭನದಿಂದ ಇಂದು ಮೃತಪಟ್ಟಿದ್ದಾರೆ. 89 ವರ್ಷ ವಯಸ್ಸಾಗಿದ್ದ ಓಂ ಪ್ರಕಾಶ್ ಅವರಿಗೆ ಗುರುಗ್ರಾಮ್‌ನಲ್ಲಿರುವ ನಿವಾಸದಲ್ಲಿ ಹೃದಯ ಸ್ತಂಭನವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರಾಗಲೇ ಅವರು ಮೃತಪಟ್ಟಿದ್ದಾರೆ.Home add -Advt ಈ ವರ್ಷದ ಅಕ್ಟೋಬ‌ರ್ 5 ರಂದು ನಡೆದ ಹರಿಯಾಣ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ಓಂ ಪ್ರಕಾಶ್ ಚೌಟಾಲಾ ಕೊನೆಯ ಬಾರಿಗೆ … Continue reading *ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ನಿಧನ*