Latest

ಹುಕ್ಕೇರಿ ಶ್ರೀಗಳ ಆಶಿರ್ವಾದ, ಕುಟುಂಬದೊಂದಿಗೆ ಸಂಭ್ರಮ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

4ನೇ ಬಾರಿಗೆ ಲೋಕಸಭೆಗೆ ಆಯ್ಕೆಯಾದ ಸುರೇಶ ಅಂಗಡಿ ಹುಕ್ಕೇರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು.

Home add -Advt

ಅಲ್ಲದೆ ತಾಯಿ, ಪತ್ನಿ ಹಾಗೂ ಕುಟುಂಬದೊಂದಿಗೆ ಸಂಭ್ರಮ ಆಚರಿಸಿದರು.

Related Articles

Back to top button