Anvekar add 3.jpg
Beereshwara Add 21
KLE 1099

1.5 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಂದ ಭೂಮಿಪೂಜೆ

Balachandra Jarkihli Add

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈಗಾಗಲೇ ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಲ್ಲ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಿದ್ದು, 1.5 ಕೋಟಿ ರೂ. ವೆಚ್ಚದಲ್ಲಿ ಸೋನೋಳಿಯಿಂದ ಬಿಜಗರಣಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬುಧವಾರ ಚಾಲನೆ ನೀಡಿದರು.

ಈ ರಸ್ತೆ ಅಭಿ1.5 ವೃದ್ಧಿಪಡಿಸುವ ಸಲುವಾಗಿ ಲೋಕೋಪಯೋಗಿ ಇಲಾಖೆ ವತಿಯಿಂದ  ಕೋಟಿ ರೂ.ಗಳನ್ನು ಲಕ್ಷ್ಮೀ ಹೆಬ್ಬಾಳಕರ ಅವರು  ಬಿಡುಗಡೆ ಮಾಡಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗುರುನಾಥ ಪಾಟೀಲ, ಪ್ರಕಾಶ ಪಾಟೀಲ, ಪರುಶರಾಮ ಜಂಗ್ರೊಚೆ, ವನಿತಾ ಪಾಟೀಲ, ವಾಸುದೇವ ಪಾಟೀಲ, ಯುವರಾಜ ಅಣ್ಣಾ ಕದಂ, ಮನೋಹರ್ ಜಂಗರೂಚೆ, ಮನೋಹರ್ ಬೆಳಗಾಂವ್ಕರ್, ಯಲ್ಲಪ್ಪ ಡೇಕೊಳ್ಕರ್, ಮಾರುತಿ ಜಂಗ್ರೊಚೆ ಮಹೇಶ್ ಪಾಟೀಲ, ಪದ್ಮರಾಜ ಪಾಟೀಲ ಹಾಗೂ ಮುಂತಾದವರು ಉಪಸ್ಥಿತರಿದ್ದರು.

*ಇಂತಹ ನೂರು ಸಿಡಿ ಬಂದರೂ ಹೆದರಲ್ಲ; ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ*

*ಇಂತಹ ನೂರು ಸಿಡಿ ಬಂದರೂ ಹೆದರಲ್ಲ; ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ*

*ಅಕ್ರಮ, ಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್: ಸಿಎಂ ಬೊಮ್ಮಾಯಿ ಆಕ್ರೋಶ*

*ಅಕ್ರಮ, ಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್: ಸಿಎಂ ಬೊಮ್ಮಾಯಿ ಆಕ್ರೋಶ*

Home add Bottom