*ಬೆಂಗಳೂರು ನಗರದ ಮೂಲಸೌಕರ್ಯಕ್ಕೆ 1.50 ಲಕ್ಷ ಕೋಟಿ ವೆಚ್ಚ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆ ಹಾಗೂ ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ನಮ್ಮ ಸರ್ಕಾರ 1.50 ಲಕ್ಷ ಕೋಟಿ ರೂಪಾಯಿ ವಿನಿಯೋಗಿಸಲು ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಶ್ರೀ ಮಹಾವೀರ್ ಜೈನ್ ಶಿಕ್ಷಣ್ ಸಂಘದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. “ಇದು ಕೇವಲ ಸಿಲಿಕಾನ್ ನಗರ ಮಾತ್ರವಲ್ಲ ಆರೋಗ್ಯ ನಗರ ಎಲ್ಲಾ ಕ್ಷೇತ್ರಗಳಲ್ಲೂ ಬೆಳೆದಿರುವ ನಗರವಾಗಿದೆ. ಕಳೆದ 25 ವರ್ಷಗಳಿಂದ ನಗರದ ಜನಸಂಖ್ಯೆ … Continue reading *ಬೆಂಗಳೂರು ನಗರದ ಮೂಲಸೌಕರ್ಯಕ್ಕೆ 1.50 ಲಕ್ಷ ಕೋಟಿ ವೆಚ್ಚ: ಡಿಸಿಎಂ ಡಿ.ಕೆ. ಶಿವಕುಮಾರ್*