*ಕರ್ತವ್ಯದ ವೇಳೆ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌*

ಪ್ರಗತಿವಾಹಿನಿ ಸುದ್ದಿ: ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ. ಪರಿಹಾರದ ಚೆಕ್‌ ವಿತರಿಸಿದರು.Home add -Advt ಬೆಸ್ಕಾಂ ಕಾರ್ಪೋರೇಟ್‌ ಕಚೇರಿಯಲ್ಲಿ ಸಂತ್ರಸ್ತರ ಕುಟುಂಬದವರನ್ನು ಬುಧವಾರ ಭೇಟಿಯಾದ ಸಚಿವರು, ಅವರಿಗೆ ವಿಮಾ ಸಹಾಯವಾಗಿ ಚೆಕ್‌ ವಿತರಿಸಿದರು. ವಿದ್ಯುದಾಘಾತದಲ್ಲಿ ಮೃತಪಟ್ಟ ಗೌರಿಬಿದನೂರು ಉಪವಿಭಾಗದ ಸಹಾಯಕ ಪವರ್‌ಮ್ಯಾನ್‌ ಉದಯ್‌ ಕುಮಾರ್‌ ಅವರ ಪತ್ನಿ ವಿ. ಕೀರ್ತನಾ, ರಸ್ತೆ ಅಪಘಾತಗಳಲ್ಲಿ ಮೃತರಾದ ಗುಡಿಬಂಡೆ ಉಪವಿಭಾಗದ ಪವರ್‌ಮ್ಯಾನ್‌ ಬಿ.ವಿ. ಮಂಜಪ್ಪ … Continue reading *ಕರ್ತವ್ಯದ ವೇಳೆ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌*