*10 ಸೇತುವೆಗಳು ಕುಸಿತ: ಜಲಸಂಪನ್ಮೂಲ ಇಲಾಖೆಯ 16 ಎಂಜಿನಿಯರ್ ಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಕಳೆದ 15 ದಿನಗಳಲ್ಲಿ 10 ಸೇತುವೆಗಳು ಕುಸಿತಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸರನ್ ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ 3 ಸೇತುವೆಗಳು ಕುಸಿದು ಬಿದ್ದಿವೆ. 10 ಸೇತುವೆಗಳು ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲ ಸಂಪನ್ಮೂಲ ಇಲಾಖೆಯ 16 ಎಂಜಿನಿಯರ್ ಗಳನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಹಾರ ಅಭಿವೃದ್ಧಿ ಕಾರ್ಯದರ್ಶಿ ಚೈತನ್ಯ ಪ್ರಸಾದ್, ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರನ್, ಕಿಶನ್ … Continue reading *10 ಸೇತುವೆಗಳು ಕುಸಿತ: ಜಲಸಂಪನ್ಮೂಲ ಇಲಾಖೆಯ 16 ಎಂಜಿನಿಯರ್ ಗಳು ಸಸ್ಪೆಂಡ್*