ಪರ್ಯಾಯಕ್ಕೆ 10 ಕೋಟಿ ರೂ. ಬಿಡುಗಡೆಗೆ ಕ್ರಮ -ಲಕ್ಷ್ಮೀ ಆರ್ ಹೆಬ್ಬಾಳ್ಕರ್

ಶ್ರೀಕೃಷ್ಣಮಠದ ಪರ್ಯಾಯ ಮಹೋತ್ಸವಕ್ಕೆ ಪೂರ್ಣ ಸಹಕಾರ ಪ್ರಗತಿವಾಹಿನಿ ಸುದ್ದಿ, ಉಡುಪಿ: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. Home add -Advt ಶ್ರೀಮಠದ ಪರ್ಯಾಯಕ್ಕೆ ಮುಖ್ಯಮಂತ್ರಿಯವರು 10 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕ್ರಮ … Continue reading ಪರ್ಯಾಯಕ್ಕೆ 10 ಕೋಟಿ ರೂ. ಬಿಡುಗಡೆಗೆ ಕ್ರಮ -ಲಕ್ಷ್ಮೀ ಆರ್ ಹೆಬ್ಬಾಳ್ಕರ್