*ದಾಳಿಯಲ್ಲಿ ಜೈಷ್-ಎ-ಮೊಹಮ್ಮದ್ ಸಂಸ್ಥಾಪಕ ಮಸೂದ್ ಅಜರ್‌ನ ಕುಟುಂಬದ 10 ಸದಸ್ಯರ ಸಾವು*
ಪ್ರಗತಿವಾಹಿನಿ ಸುದ್ದಿ: ಕಾಶ್ಮೀರದ ಪೆಹಲ್ಗಾಮ್ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದಲ್ಲಿನ 9 ಉಗ್ರರ ಅಡಗುತಾಣಗಳ ಮೇಲೆ “ಆಪರೇಷನ್ ಸಿಂಧೂರ್” ನಡೆಸಿದೆ. ಈ ವೈಮಾನಿಕ ದಾಳಿಯಲ್ಲಿ ಜೈಷ್-ಎ-ಮೊಹಮ್ಮದ್ ಸಂಸ್ಥಾಪಕ ಮಸೂದ್ ಅಜರ್‌ನ ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಆಪ್ತರನ್ನು ಹತ್ಯೆಗೈಯ್ಯಲಾಗಿದೆ. ಹಫೀಜ್ ಮಸೂದ್ ಅಜರ್ ನಿಷೇಧಿತ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಯ ಸ್ಥಾಪಕ ಮತ್ತು ಮುಖ್ಯಸ್ಥ. ಸತ್ತವರಲ್ಲಿ ಮಸೂದ್ ಅಜರ್‌ನ ಪತ್ನಿ, ಪುತ್ರ, ಸಹೋದರ ಹಾಗೂ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರವೂಫ್ ಅಸ್ಕರ್‌ನ ಪುತ್ರ ಹುಜೈಫಾ … Continue reading *ದಾಳಿಯಲ್ಲಿ ಜೈಷ್-ಎ-ಮೊಹಮ್ಮದ್ ಸಂಸ್ಥಾಪಕ ಮಸೂದ್ ಅಜರ್‌ನ ಕುಟುಂಬದ 10 ಸದಸ್ಯರ ಸಾವು*
Copy and paste this URL into your WordPress site to embed
Copy and paste this code into your site to embed