*ಸೂಟ್ ಕೇಸ್ ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಸೂಟ್ ಕೇಸ್ ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ರೈಲ್ವೆ ಬ್ರಿಡ್ಜ್ ಬಳಿ ಸ್ಟ್ ಕೇಸ್ ನಲ್ಲಿ ಸುಮಾರು 10 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಚಲಿಸುವ ರೈಲಿನಿಂದ ಸೂಟ್ ಕೇಸ್ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Home add -Advt *ಮುನಿರತ್ನ ವಿರುದ್ಧ ಮತ್ತೊಂದು ಪ್ರಕರಣ ದಾಖಲು*