*ಸೂಟ್ ಕೇಸ್ ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಸೂಟ್ ಕೇಸ್ ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.Home add -Advt ರೈಲ್ವೆ ಬ್ರಿಡ್ಜ್ ಬಳಿ ಸ್ಟ್ ಕೇಸ್ ನಲ್ಲಿ ಸುಮಾರು 10 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಚಲಿಸುವ ರೈಲಿನಿಂದ ಸೂಟ್ ಕೇಸ್ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಮುನಿರತ್ನ ವಿರುದ್ಧ ಮತ್ತೊಂದು ಪ್ರಕರಣ ದಾಖಲು*
Copy and paste this URL into your WordPress site to embed
Copy and paste this code into your site to embed