*ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ*
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ಬಾಲಕಿ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.Home add -Advt 10 ವರ್ಷದ ಬಾಲಕಿ ಮೇಲೆ 16 ವರ್ಷದ ಹಾಗೂ 14 ವರ್ಷದ ಇಬ್ಬರು ಬಾಲಕರು ಅತ್ಯಾಚಾರವೆಸಗಿದ್ದಾರೆ. ಕಲಬುರ್ಗಿಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿಗೆ ಚಾಕು ತೋರಿಸಿ ಬೆದರಿಸಿ ಈ ಕೃತ್ಯವೆಸಗಿದ್ದಲ್ಲದೇ ಅತ್ಯಾಚಾರದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಬಾಲಕಿ ತಂದೆ-ತಾಯಿ ಮುಂಬೈಗೆ ಕೆಲಸಕ್ಕಾಗಿ … Continue reading *ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕರಿಂದ ಅತ್ಯಾಚಾರ*
Copy and paste this URL into your WordPress site to embed
Copy and paste this code into your site to embed