ಪ್ರಗತಿವಾಹಿನಿ ಸುದ್ದಿ, ಹಾವೇರಿ
ಬರಲಿರುವ ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾವೇರಿಗೆ ಆಗಮಿಸಿದ್ದಾರೆ.
ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದ ರಾಹುಲ್ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಹಾವೇರಿಗೆ ಆಗಮಿಸಿದರು.
ಇನ್ನು ಕೆಲವೇ ನಿಮಿಷದಲ್ಲಿ ಅವರು ಪರಿವರ್ತನಾ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.