*100 GW ಸೌರ ವಿದ್ಯುತ್; ಐತಿಹಾಸಿಕ ಮೈಲಿಗಲ್ಲಿನತ್ತ ನಮ್ಮ ಭಾರತ: ಇಂಧನ ಸ್ವಾತಂತ್ರ್ಯ ಮತ್ತು ಹಸಿರು ಭವಿಷ್ಯದತ್ತ ಸಾಗುತ್ತಿದೆ ದೇಶ*

ಪ್ರಗತಿವಾಹಿನಿ ಸುದ್ದಿ: ಭಾರತ 100 GW ಸ್ಥಾಪಿತ ಸೌರಶಕ್ತಿ ಸಾಮರ್ಥ್ಯ ಮೀರುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಭವಿಷ್ಯದಲ್ಲಿ ದೇಶದ ಸ್ವಚ್ಛ, ಹಸಿರು ಬದ್ಧತೆಗೆ ಸಾಕ್ಷಿಯಾಗಿದೆ ಎಂದು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ನವೀಕರಿಸಬಹುದಾದ ಇಂಧನದಲ್ಲಿ ಭಾರತ ಜಾಗತಿಕ ನಾಯಕನಾಗಿ ತನ್ನ ಸ್ಥಾನವನ್ನು ಬಲಪಡಿಸಿದೆ. 2030ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಿಗದಿಪಡಿಸಿದ 500 GW ಪಳೆಯುಳಿಕೆಯೇತರ ಇಂಧನ ಆಧಾರಿತ ಇಂಧನ ಸಾಮರ್ಥ್ಯದ ಮಹತ್ವಾಕಾಂಕ್ಷೆಯ ಗುರಿಸಾಧನೆಯತ್ತ ಮಹತ್ವದ ಹೆಜ್ಜೆಯಿರಿಸಿದೆ ಎಂದಿದ್ದಾರೆ. ಕಳೆದ 10 … Continue reading *100 GW ಸೌರ ವಿದ್ಯುತ್; ಐತಿಹಾಸಿಕ ಮೈಲಿಗಲ್ಲಿನತ್ತ ನಮ್ಮ ಭಾರತ: ಇಂಧನ ಸ್ವಾತಂತ್ರ್ಯ ಮತ್ತು ಹಸಿರು ಭವಿಷ್ಯದತ್ತ ಸಾಗುತ್ತಿದೆ ದೇಶ*