100 ನೂತನ BMTC ಬಸ್ ಗಳ ಲೋಕಾರ್ಪಣೆ

ಒಟ್ಟು 840 ನೂತನ‌ಬಸ್ ಗಳು BMTC ಸೇರಲಿವೆ: ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ … Continue reading 100 ನೂತನ BMTC ಬಸ್ ಗಳ ಲೋಕಾರ್ಪಣೆ