*1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ*
ರೈತರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ: ಸಿಎಂ ಸೂಚನೆ ಪ್ರಗತಿವಾಹಿನಿ ಸುದ್ದಿ: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು … Continue reading *1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ*
Copy and paste this URL into your WordPress site to embed
Copy and paste this code into your site to embed