*ಆರೋಗ್ಯ ಸೇವೆಯಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿ; ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 108 ಆರೋಗ್ಯ ಕವಚ 262 ತುರ್ತು ಆಂಬ್ಯುಲೆನ್ಸ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಆರೋಗ್ಯ ಸೇವೆಯಲ್ಲಿ ಇಡೀ ದೇಶಕ್ಕೆ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ದೇಶದಲ್ಲಿ ನಮ್ಮ ರಾಜ್ಯದಲ್ಲಿರುವ ಆರೋಗ್ಯ ವ್ಯವಸ್ಥೆ ಹಾಗೂ ಮೆಡಿಕಲ್ ಕಾಲೇಜುಗಳ ಸಂಖ್ಯೆ ಬೇರೆಲ್ಲೂ ಇಲ್ಲ. ದೇಶಕ್ಕೆ ಹೆಚ್ಚು ವೈದ್ಯರನ್ನು ನೀಡುತ್ತಿರುವ ರಾಜ್ಯ ಕರ್ನಾಟಕ. ಈ ವಿಚಾರದಲ್ಲಿ ಕರ್ನಾಟಕ ದೇಶಕ್ಕೆ ಮಾದರಿಯಾಗಿದೆ ಎಂದರು. 70ಕ್ಕೂ … Continue reading *ಆರೋಗ್ಯ ಸೇವೆಯಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿ; ಡಿಸಿಎಂ ಡಿ.ಕೆ.ಶಿವಕುಮಾರ್*