*ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 11 ವಿದೇಶಿ ಪ್ರಜೆಗಳ ಬಂಧನ*

ಪ್ರಗತಿವಾಹಿನಿ ಸುದ್ದಿ: ದೆಹಲಿ ಬಾಂಬ್ ಬ್ಲಾಸ್ಟ್ ಬಳಿಕ ಎಲ್ಲ ಕಡೆ ಅಲರ್ಟ್ ಘೋಷಣೆ ಮಾಡಲಾಗಿದೆ.‌ ಕರ್ನಾಟಕ ಪೊಲೀಸರು ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ಬಿಸಿ ಮುಟ್ಟಿಸಿದ್ದಾರೆ. ರಾಜಧಾನಿ ಬೆಂಗಳೂರಲ್ಲಿ ಯಾವುದೇ ಸೂಕ್ತ ದಾಖಲೆಗಳಿಲ್ಲದೆ ವಾಸ ಮಾಡುತ್ತಿದ್ದ ಒಟ್ಟು 11 ಜನ ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ಅವರು, ಬಂಧಿತ ವಿದೇಶಿ ಪ್ರಜೆಗಳನ್ನು ಎಫ್‌ಆರ್‌ಆರ್‌ಓ ಮುಂದೆ ಹಾಜರು ಪಡಿಸಲಾಗಿದೆ ಎಂದಿದ್ದಾರೆ.Home add -Advt … Continue reading *ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 11 ವಿದೇಶಿ ಪ್ರಜೆಗಳ ಬಂಧನ*