*ಬೇಡ್ತಿ-ಅಘನಾಶಿನಿ ಯೋಜನೆ ಕೈ ಬಿಡುವಂತೆ ಆಗ್ರಹಿಸಿ 11 ನಿರ್ಣಯ ಮಾಡಿದ ಪ್ರತಿಭಟನಾ ಸಭೆ*

ಬೇಡ್ತಿ-ಅಘನಾಶಿನಿ ಯೋಜನೆ ಕೈ ಬಿಡುವಂತೆ ಆಗ್ರಹಿಸಿ 11 ನಿರ್ಣಯ ಮಾಡಿದ ಪ್ರತಿಭಟನಾ ಸಭೆ ಪ್ರಗತಿವಾಹಿನಿ ಸುದ್ದಿ/ಬೆಂಗಳೂರು: ಉತ್ತರ ಕನ್ನಡದ ಜೀವ ನದಿಗಳಾದ ಬೇಡ್ತಿ-ಅಘನಾಶಿಸಿನಿ ಉಳಿವಿಗಾಗಿ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ನಡೆದ ಬೃಹತ್‌ ಪ್ರತಿಭಟನಾ ಸಭೆಯಲ್ಲಿ 11 ಪ್ರಮುಖ ನಿರ್ಧಾರಗಳನ್ನು ಒಕ್ಕೋರಲಿನಿಂದ ತೆಗೆದುಕೊಳ್ಳಲಾಗಿದೆ.ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಡೆದ ಜನಾಕ್ರೋಶದ ಸಭೆಯಲ್ಲಿ ಬೆಂಗಳೂರಿನಲ್ಲಿರುವ ಸಾವಿರಾರು ಉತ್ತರ ಕನ್ನಡದ ಮಂದಿ ಭಾಗವಹಿಸಿದ್ದರು. ಈ ಮೂಲಕ ಯೋಜನೆಗೆ ಸಂಬಂಧಿಸಿ ಸರ್ಕಾರದ ಕಡೆಯಿಂದ ನಡೆಯುತ್ತಿರುವ ಡಿಪಿಎಆರ್‌ನ್ನು ಕೂಡಲೇ ರದ್ದುಪಡಿಸಿ, ಉತ್ತರ ಕನ್ನಡದ … Continue reading *ಬೇಡ್ತಿ-ಅಘನಾಶಿನಿ ಯೋಜನೆ ಕೈ ಬಿಡುವಂತೆ ಆಗ್ರಹಿಸಿ 11 ನಿರ್ಣಯ ಮಾಡಿದ ಪ್ರತಿಭಟನಾ ಸಭೆ*