Latest

*11 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವರ್ಗಾವಣೆಗೊಂಡು ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ ಐವರು ಐಎ ಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದೇ ವೇಳೆ ಆರು ಐಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ಒಟ್ಟು 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಐಎ ಎಸ್ ಅಧಿಕಾರಿ ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆ ಮುಖ್ಯಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಉಮಾಶಂಕರ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಮುಖ್ಯಕಾರ್ಯದರ್ಶಿಯನ್ನಾಗಿ ನೇಮಕಮಾಡಿ ಆದೇಶ ಹೊರಡಿಸಲಾಗಿದೆ.

ಸ್ಥಳ ನಿಯೋಜನೆಗೊಂಡಿರುವ ಐಎ ಎಸ್ ಅಧಿಕಾರಿಗಳು ಹಾಗೂ ವರ್ಗಾವಣೆಗೊಂಡಿರುವ ಐಎ ಎಸ್ ಅಧಿಕಾರಿಗಳ ಕುರಿತು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಪೂರ್ಣ ವಿವರ ಇಲ್ಲಿದೆ: Adobe Scan 6 Jun 2023 (1)

Home add -Advt

 

https://pragati.taskdun.com/hemanth-nimbalkarappointedcommissioner-of-information-department/

Related Articles

Back to top button