*11 ಗ್ರಾಮಗಳು ಕಬ್ಬು ಖರೀದಿಗಾಗಿ ಮೃಣಾಲ್ ಶುಗರ್ಸ್ ಗೆ ಮರು ಹಂಚಿಕೆ* *ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ*

ಸಚಿವ ಸಂಪುಟದ ಇತರ ತೀರ್ಮಾನಗಳು ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: Home add -Advt ಮೆ|| ಮೃಣಾಲ್ ಶುಗರ್ಸ್ ಲಿ., ಪುಡಕಲಕಟ್ಟಿ, ಧಾರವಾಡ ತಾಲ್ಲೂಕು, ಧಾರವಾಡ ಜಿಲ್ಲೆ ಈ ಸಕ್ಕರೆ ಕಾರ್ಖಾನೆಯಿಂದ 7.50 ಕಿ.ಮೀ ತ್ರಿಜ್ಯಾಕಾರದಲ್ಲಿರುವ ಗ್ರಾಮಗಳನ್ನು ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ನಿ., ಬೈಲಹೊಂಗಲ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರಿಂದ ಹಿಂಪಡೆಯುವುದು ಮತ್ತು ಮರುಹಂಚಿಕೆ ಮಾಡುವುದು ಸಮಂಜಸವಾಗಿರುತ್ತದೆ ಎಂದು ಪರಿಗಣಿಸಿ ಧಾರವಾಡ ಜಿಲ್ಲೆಯ 19 ಗ್ರಾಮಗಳನ್ನು ಕಬ್ಬು ಖರೀದಿಗಾಗಿ ಮರು ಹಂಚಿಕೆ ಮಾಡಿದೆ.   • 19 ಗ್ರಾಮಗಳನ್ನು … Continue reading *11 ಗ್ರಾಮಗಳು ಕಬ್ಬು ಖರೀದಿಗಾಗಿ ಮೃಣಾಲ್ ಶುಗರ್ಸ್ ಗೆ ಮರು ಹಂಚಿಕೆ* *ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ*