*ಆಟವಾಡುತ್ತಿದ್ದಾಗ ದುರಂತ: ಕರೆಂಟ್ ಶಾಕ್ ಗೆ ಬಾಲಕಿ ಬಲಿ*

ಪ್ರಗತಿವಾಹಿನಿ ಸುದ್ದಿ: ಆಟವಾಡುತ್ತಿದ್ದ ಬಾಲಕಿಗೆ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ಈ ದುರಂತ ಸಂಭವಿಸಿದೆ ತನಿಷ್ಕಾ (11) ಮೃತ ಬಾಲಕಿ. ಮನೆಯ ಬಳಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಳು. ತಕ್ಷಣ ಅವಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.Home add -Advt ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂರ್ಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಶಾಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ: … Continue reading *ಆಟವಾಡುತ್ತಿದ್ದಾಗ ದುರಂತ: ಕರೆಂಟ್ ಶಾಕ್ ಗೆ ಬಾಲಕಿ ಬಲಿ*