*114 ಹಳ್ಳಿ, 140 ಮಂದಿರ ಜೀರ್ಣೋದ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ 114 ಹಳ್ಳಿಗಳಿದ್ದು ಇವುಗಳಲ್ಲಿ 140 ಮಂದಿರಗಳನ್ನು ಕಳೆದ 7 ವರ್ಷದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ ಎಂದು ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ತುರಮುರಿ ಗ್ರಾಮದಲ್ಲಿ ಶುಕ್ರವಾರ ನೂತನ ಶ್ರೀ ಜ್ಯೋತಿರ್ಲಿಂಗ ಮಂದಿರದ ವಾಸ್ತುಶಾಂತಿ, ಮೂರ್ತಿ ಪ್ರತಿಷ್ಟಾಪನೆ ಮತ್ತು ಕಳಸಾರೋಹಣ ಸೋಹಳಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಯಾವುದೇ ಜಾತಿ, ಭಾಷೆ, ಧರ್ಮ ಯಾವುದನ್ನೂ ನೋಡದೆ ಎಲ್ಲ ಗ್ರಾಮಗಳಲ್ಲಿ … Continue reading *114 ಹಳ್ಳಿ, 140 ಮಂದಿರ ಜೀರ್ಣೋದ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed