Kannada NewsLatest

ಡಾ.ಎಂ.ವಿ.ಜಾಲಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

Home add -Advt

ಇಲ್ಲಿಯ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕ ಮತ್ತು ಸಿಇಒ ಹಾಗೂ ಕೆಎಲ್ಇ ವಿವಿಯ ಜೆಎನ್ ಮೆಡಿಕಲ್ ಕಾಲೇಜಿನ ಮಧುಮೇಹ ಕೇಂದ್ರದ ಮುಖ್ಯಸ್ಥ ಮತ್ತು ಪ್ರಾಧ್ಯಾಪಕ ಡಾ.ಎಂ.ವಿ.ಜಾಲಿ ಅವರಿಗೆ ಭಾರತೀಯ ವೈದ್ಯರ ಸಂಘದ ಕರ್ನಾಟಕ ರಾಜ್ಯ ಶಾಖೆಯ ಜೀವಮಾನ ಸಾಧನೆ ಪ್ರಶಸ್ತಿ ದೊರಕಿದೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಸಂಘದ ವಾರ್ಷಿಕ ಸಮ್ಮೇಳನದಲ್ಲಿ ಶುಕ್ರವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.

Related Articles

Back to top button