*12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ*
ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ ಕನಸು ಸಾಕಾರಕ್ಕೆ ಬದ್ಧತೆಯಿಂದ ದುಡಿಯುವುದಾಗಿ ತಿಳಿಸಿದ ಕೇಂದ್ರ ಸಚಿವರು ಪ್ರಗತಿವಾಹಿನಿ ಸುದ್ದಿ: ಹನ್ನೆರಡು ವರ್ಷಗಳ ದಾಖಲೆಯ ಆಡಳಿತ ಪೂರೈಸಿ ಮುನ್ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿಸಿದರು.Home add -Advt ನವದೆಹಲಿಯಲ್ಲಿ ಬುಧವಾರ ನಡೆದ ಎನ್.ಡಿ.ಎ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಕೇಂದ್ರ ಸಚಿವರು ಪ್ರಧಾನಿಗಳನ್ನು ಗೌರವಿಸಿದರು. ಬಳಿಕ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಚಿವರು; … Continue reading *12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ*
Copy and paste this URL into your WordPress site to embed
Copy and paste this code into your site to embed