*ಬೈಕ್ ಗೆ ಟ್ರಕ್ ಡಿಕ್ಕಿ: 13 ವರ್ಷದ ಬಾಲಕ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೈಕ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ 13 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಖಾನಾಪೂರ ಗ್ರಾಮದ ಪಾಲಿ ಗ್ರಾಮದ ಪಾರೆಸ್ಟ್ ಚೆಕ್‌ಪೋಸ್ಟ್ ಬಳಿ ಟ್ರಕ್ ಚಾಲಕ ನಿಯಂತ್ರಣ ಕಳೆದುಕೊಂಡು ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಬೈಕ್ ಮೇಲೆ ಸಂಚರಿಸುತ್ತಿದ್ದ ಸಂಜಯ ವಿಠೋಬಾ ದೇಸಾಯಿ ಹಾಗೂ ಬೈಕ್ ಹಿಂದಿನ ಸೀಟನಲ್ಲಿ ಕುಳಿತಿದ್ದ ಸಮರ್ಥ ಸಂಜಯ ದೇಸಾಯಿಗೆ ಗಂಭೀರ ಗಾಯಗಳಾಗಿದ್ದು, ಈ ಅಪಘಾತದಲ್ಲಿ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಕುರಿತು … Continue reading *ಬೈಕ್ ಗೆ ಟ್ರಕ್ ಡಿಕ್ಕಿ: 13 ವರ್ಷದ ಬಾಲಕ ಸಾವು*
Copy and paste this URL into your WordPress site to embed
Copy and paste this code into your site to embed