Latest

ಇಸ್ರೇಲ್ ಕೃಷಿ ಸಮಿತಿ ವರದಿ ಸಲ್ಲಿಕೆ

      ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಇಸ್ರೇಲ್ ಮಾದರಿ ಕೃಷಿ ಕುರಿತು ರಚಿಸಲಾದ ಉನ್ನತ ಮಟ್ಟದ ಅಧ್ಯಯನ ಸಮಿತಿಯು ತನ್ನ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿತು.

ತೋಟಗಾರಿಕಾ ಸಚಿವ ಎಂ.ಸಿ. ಮನಗೂಳಿ, ಕೃಷಿ ಸಚಿವ ಎನ್.ಎಚ್. ಶಿವಶಂಕರರೆಡ್ಡಿ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿ ಯವರ ಆರ್ಥಿಕ ಸಲಹೆಗಾರ ಡಾ. ಸುಬ್ರಹ್ಮಣ್ಯ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ, ಸಮಿತಿ ಅಧ್ಯಕ್ಷರಾದ ಮನೋಜ್ ರಾಜನ್ ಮತ್ತಿತರರು ಹಾಜರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button