*ಏ.11 ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಏಪ್ರಿಲ್ 11ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ ಎಂದು‌ ವಿವಿ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್ ಹೇಳಿದರು.  ಇಂದು ನಗರದ ವಾರ್ತಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಪದ್ಮಶ್ರೀ ಪುರಸ್ಕೃತ ಪ್ರೊ.ಗಣೇಶ ನಾರಾಯಣದಾಸ್ ದೇವಿ ಘಟಿಕೋತ್ಸವ … Continue reading *ಏ.11 ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ*