Latest

ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ವೇಶ್ಯಾವಾಟಿಕೆಗೆ ನೂಕಿದರು

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: 14 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿರುವ 7 ಜನ ಕಾಮುಕರು ಬಳಿಕ ಆಕೆಯನ್ನು ವೇಶ್ಯಾವಾಟಿಕೆಗೆ ನೂಕಿರುವ ಘೋರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿ ಗರ್ಭಿಣಿಯಾದ ಬೆನ್ನಲ್ಲೇ ದುಷ್ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಗಳಾದ ಮೂರ್ತಿ, ರಾಜೇಶ್, ವಿನೋದ್, ನರಸಿಂಹಮೂರ್ತಿ ಸೇರಿದಂತೆ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬ್ಯಾಲ್ಯಾ ಗ್ರಾಮದ ಮಹಿಳೆ ಬಾಲಕಿಯನ್ನು ಪುಸಲಾಯಿಸಿ ವೇಶ್ಯಾವಾಟಿಕೆಗೆ ನೂಕಿದ್ದಾಳೆ ಎಂಬ ಆರೋಪವೂ ಕೇಳಿಬಂದಿದೆ. ಮಂಚೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾಹಲ ಎಬ್ಬಿಸಿದ ಆಪ್ತನ ಬಂಧನ; ವಿಜಯೇಂದ್ರ ನಡೆಗೆ ಶ್ರೀರಾಮುಲು ಅಸಮಾಧಾನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button