Latest

*ಅನ್ನ ಗಂಟಲಲ್ಲಿ ಸಿಲುಕಿ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಗಂಟಲಲ್ಲಿ ಅನ್ನ ಸಿಲುಕಿ 14 ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ.

ಆಂಜನೇಯ ಮೃತ ಬಾಲಕ. ಬುದ್ಧಿಮಾಂದ್ಯ ಬಾಲಕನಾಗಿದ್ದು, ತಾಯಿ ರುದ್ರಮ್ಮ ಮಗನಿಗೆ ಊಟ ಬಡಿಸಿ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅನ್ನದ ತುತ್ತು ಬಾಲಕನ ಗಂಟಲಲ್ಲಿ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button