Belagavi NewsBelgaum NewsKannada NewsKarnataka NewsNational

*ನ. 25 ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 14 ನೇ ವಾರ್ಷಿಕ ಘಟಿಕೋತ್ಸವ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವಿದ್ಯಾಸಂಗಮದ 14 ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವು ಮಂಗಳವಾರ (ನ.25) ಬೆಳಿಗ್ಗೆ 11.30 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಜರುಗಲಿದೆ.

ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಸಮ ಕುಲಾಧಿಪತಿ ಥಾವರ್‌ಚಂದ್ ಗೆಹ್ಲೋಟ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಸಚಿವರು ಹಾಗೂ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಾಧಿಪತಿಗಳಾದ ಡಾ. ಎಂ.ಸಿ. ಸಿಧಾಕರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

Related Articles

Back to top button