Belagavi NewsBelgaum NewsKannada NewsKarnataka NewsPolitics
ಕೆಎಲ್ಇಯ 14 ನೇ ಘಟಿಕೋತ್ಸವ: ರಾಜ್ಯಪಾಲರನ್ನು ಆಹ್ವಾನಿಸಿದ ಪ್ರಭಾಕರ ಕೋರೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾರಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದರು.
ಇದೇ ದಿ.27ರಂದು ನಡೆಯುವ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆ್ಯಂಡ್ ರಿಸರ್ಚ್ ನ (ಕಾಹೇರ) 14 ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಅವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ