Belagavi NewsBelgaum NewsKannada NewsKarnataka NewsLatest

* ಬೆಳಗಾವಿ ನಗರದಲ್ಲಿ 15 ಅಡಿ ಎತ್ತರದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಪ್ರತಿಮೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜನತೆಯ ಬಹು ದಿನಗಳ ನಿರೀಕ್ಷೆಯಾಗಿದ್ದ ವಿಶ್ವಗುರು ಬಸವಣ್ಣನವರ 15 ಆಡಿ ಎತ್ತರದ ಕಂಚಿನ ಪ್ರತಿಮೆ ಇಂದು ಬೆಳಗಾವಿ ನಗರದ ಹೃದಯಭಾಗ ಬಸವೇಶ್ವರ ವೃತ್ತಕ್ಕೆ ಆಗಮಿಸಿದೆ. 

ಬಸವಣ್ಣನವರ ಪ್ರತಿಮೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ವೇಳೆ ಮಾಜಿ ಸಂಸದ ಪ್ರಭಾಕರ್ ಕೋರೆ, ಎಂ ಬಿ ಜಿರಲಿ, ಮುರಗೇಂದ್ರಗೌಡ ಪಾಟೀಲ್, ರತ್ನಪ್ರಭಾ ಬೆಲ್ಲದ ಇದ್ದರು‌. ಕೆಲ ದಿನಗಳ ಬಳಿಕ ಪ್ರತಿಮೆ ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button