
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಚುನಾವಣೆ ಕರ್ತವ್ಯ ನಿರತ ಸಿಬ್ಬಂದಿ ಮತ್ತು ಪೊಲೀಸರು ಚಿಕ್ಕೋಡಿ ಚೆಕ್ ಪೋಸ್ಟ್ ನಲ್ಲಿ 15 ಲಕ್ಷ ರೂಗಳನ್ನು ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರದಿಂದ ಮಾಂಜರಿಗೆ ಬರುತ್ತಿದ್ದ ವ್ಯಕ್ತಿಯ ಬಳಿಯಿಂದ ಈ ಹಣ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಗೂ ಮಾಹಿತಿ ನೀಡಲಾಗಿದೆ.
ಹೆಚ್ಚಿನ ತನಿಖೆ ನಡೆಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ