Kannada NewsLatest

ಬಸ್ ಮಗುಚಿ 15 ಜನರಿಗೆ ಗಾಯ

ಪ್ರಗತಿವಾಹಿನಿ ಸುದ್ದಿ, ಹುಕ್ಕೇರಿ:

ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ಬಸ್ ಪಲ್ಟಿಯಾಗಿ ಹದಿನೈದು ಜನ ಗಾಯಗೊಂಡಿದ್ದಾರೆ.
ಸಂಕೇಶ್ವರ ಗೋಕಾಕ ರಾಜ್ಯ ಹೆದ್ದಾರಿ ಮೇಲೆ ಗೋಕಾಕ ದಿಂದ ಸಂಕೇಶ್ವರಕ್ಕೆ ಬರುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಮಗುಚಿ ಬಿದ್ದಿದೆ.

Home add -Advt

ಗಾಯಗೊಂಡವರನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿ ವೇಗ ಮತ್ತು ನಿಷ್ಕಾಳಜಿತನದಿಂದ ಬಸ್ ಚಲಾಯಿಸಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಹುಕ್ಕೇರಿ ಪೋಲಿಸರು ಆಗಮಿಸಿ ರಸ್ತೆ ಸಂಚಾರ ಸುಗಮ ಗೊಳಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button