*ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಯಿತು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬರ ಪರಿಸ್ಥಿತಿ ಕುರಿತ ಜಿಲ್ಲಾಧಿಕಾರಿ ಹಾಗೂ ಸಿಇಒ ಸಭೆಯ ಹಾಗೂ ವಿಶೇಷ ಸಚಿವ ಸಂಪುಟಸಭೆಯ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.Home add -Advt ಹವಾಮಾನ ವಿಶ್ಲೇಷಣೆ; ರೈತರಿಗೆ ಮಾಹಿತಿ ನೀಡುವ ವ್ಯವಸ್ಥೆಗೆ 36 ಕೋಟಿ “ಕರ್ನಾಟಕ ಅಗ್ರಿಟೆಕ್‌ ಮಿಷನ್ 2026 ಅಡಿ ಸ್ಯಾಟಲೈಟ್ … Continue reading *ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*