*151 ಸಂಸದರು, ಶಾಸಕರ ವಿರುದ್ಧ ದಾಖಲಾಗಿದೆ ಲೈಂಗಿಕ ದೌರ್ಜನ್ಯ ಪ್ರಕರಣ*
ಪ್ರಗತಿವಾಹಿನಿ ಸುದ್ದಿ: ಹಾಲಿ 151 ಸಂಸದರು ಮತ್ತು ಶಾಸಕರ ವಿರುದ್ಧ ಮಹಿಳಾ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ ಎಂದು ಎಡಿಆರ್ ನಡೆಸಿದ ಇತ್ತೀಚಿನ ಸಮೀಕ್ಷೆಯ ವರದಿ ತಿಳಿಸಿದೆ. ಜನಪ್ರತಿನಿಧಿಗಳು ಸಲ್ಲಿಸಿರುವ ಚುನಾವಣಾ ಅಫಿಡವಿಟ್ ಅಧ್ಯಯನ ನಡೆಸಿ ಈ ವರದಿ ತಯಾರಿಸಲಾಗಿದೆ. ಪಶ್ಚಿಮ ಬಂಗಾಳದ ಹೆಚ್ಚಿನ ಸಂಖ್ಯೆಯ ಶಾಸಕರು ಇಂತಹ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. 2019 ಮತ್ತು 2024ರ ನಡುವಿನ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಹಾಲಿ ಸಂಸದರು ಮತ್ತು ಶಾಸಕರ 4,809 ಅಫಿಡವಿಟ್‌ಗಳಲ್ಲಿ … Continue reading *151 ಸಂಸದರು, ಶಾಸಕರ ವಿರುದ್ಧ ದಾಖಲಾಗಿದೆ ಲೈಂಗಿಕ ದೌರ್ಜನ್ಯ ಪ್ರಕರಣ*
Copy and paste this URL into your WordPress site to embed
Copy and paste this code into your site to embed