*ಕೇಂದ್ರದಿಂದ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದಕ್ಕೆ ಸುಣ್ಣ: ಈಶ್ವರ ಖಂಡ್ರೆ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಹದಿನೈದನೇ ಹಣಕಾಸು ಆಯೋಗದ ಶಿಫಾರಸಿನಂತೆ ಅನುದಾನ ಬಿಡುಗಡೆ ಮಾಡುವಾಗ ಅಸ್ಸಾಂ, ಬಿಹಾರ, ಗುಜರಾತ್ ಉತ್ತರಖಂಡ್ ರಾಜ್ಯಗಳಿಗೆ ಇಲ್ಲದ ನಿಯಮವನ್ನು ಕರ್ನಾಟಕಕ್ಕೆ ಮಾತ್ರ ಕೇಂದ್ರ ಅನ್ವಯಿಸುವುದೇಕೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪ್ರಶ್ನಿಸಿದ್ದಾರೆ. ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಹಣದ ಕೊರತೆ ಇದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರದ ತಾರತಮ್ಯ ನೀತಿಯೇ ಇದಕ್ಕೆ ಕಾರಣ. ರಾಜ್ಯಕ್ಕೆ ನ್ಯಾಯಯುತವಾಗಿ 2025-26ನೇ ಸಾಲಿಗೆ ಬಿಡುಗಡೆ ಮಾಡಬೇಕಾದ 2186.20 ಕೋಟಿ … Continue reading *ಕೇಂದ್ರದಿಂದ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದಕ್ಕೆ ಸುಣ್ಣ: ಈಶ್ವರ ಖಂಡ್ರೆ ಆಕ್ರೋಶ*
Copy and paste this URL into your WordPress site to embed
Copy and paste this code into your site to embed