*ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರ: ಸಿಎಂ ಡಿ ಕೆ ಶಿವಕುಮಾರ್*

ಬೆಂಗಳೂರು, ಜು.23: ಪ್ರಗತಿವಾಹಿನಿ ಸುದ್ದಿ: “ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರವಾಗಿದ್ದು, ಇಲ್ಲಿರುವ ಮಾನವ ಸಂಪನ್ಮೂಲ, ಹವಾಮಾನ ಹಾಗೂ ಸಂಸ್ಕೃತಿಗೆ ದೇಶದ ಬೇರೆ ಯಾವುದೇ ನಗರಗಳೂ ಸಾಟಿಯಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಸಂಗ್ರಹ ಕೇಂದ್ರದಲ್ಲಿ ಗುರುವಾರ ನಡೆದ ರಕ್ಷಣೆ ಹಾಗೂ ಏರೋಸ್ಪೇಸ್ ಕ್ಷೇತ್ರದ 15ನೇ ಸ್ಟ್ರಾಟೆಜಿಕ್ ಎಲೆಕ್ಟ್ರಾನಿಕ್ ಸಮಿಟ್ ನಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು.Home add -Advt … Continue reading *ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರ: ಸಿಎಂ ಡಿ ಕೆ ಶಿವಕುಮಾರ್*