*16 ಎಸಿಎಫ್ ಗಳಿಗೆ ನೇಮಕಾತಿ ಪತ್ರ ವಿತರಣೆ*

ನಿಷ್ಠೆ, ದಕ್ಷತೆಯಿಂದ ಅರಣ್ಯ ರಕ್ಷಿಸುವಂತೆ ಸಚಿವ ಈಶ್ವರ ಖಂಡ್ರೆ ಕರೆ ಪ್ರಗತಿವಾಹಿನಿ ಸುದ್ದಿ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿ ನೇರ ನೇಮಕಾತಿಗೊಂಡಿರುವ 16 ಅಭ್ಯರ್ಥಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಪ್ರತಿಜ್ಞಾವಿಧಿ ಬೋಧಿಸಿ ವಿನೂತನವಾಗಿ ನೇಮಕಾತಿ ಪತ್ರ ವಿತರಿಸಿದರು. ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಎ.ಸಿ.ಎಫ್.ಗಳಾಗಿ ನೇಮಕಗೊಂಡಿರುವ 10 ಮಹಿಳಾ ಅಭ್ಯರ್ಥಿಗಳು ಮತ್ತು 6 ಪುರುಷ ಅಭ್ಯರ್ಥಿಗಳಿಗೆ ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿ,ಶುಭ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ … Continue reading *16 ಎಸಿಎಫ್ ಗಳಿಗೆ ನೇಮಕಾತಿ ಪತ್ರ ವಿತರಣೆ*