ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಳವಡಿಸಿರುವ ಮಹಾರಾಷ್ಟ್ರ- ಕರ್ನಾಟಕ ಗಡಿಯ ಚೆಕ್ ಪೋಸ್ಟ್ ನಲ್ಲಿ ಸುಮಾರು 16 ಲಕ್ಷ ರೂ ಗಳನ್ನು ಚುನಾವಣಾಧಿಕಾರಿಗಳು ಸೀಜ್ ಮಾಡಿದ್ದಾರೆ.
ಇಂದು ರಾತ್ರಿ 8 ಗಂಟೆ ಸುಮಾರಿಗೆ ಕಾಗವಾಡ ಮತಕ್ಷೇತ್ರದ ಕಾಗವಾಡ-ಮಿರಜ ಚಕ್ ಪೋಸ್ಟ್ ನಲ್ಲಿ ವಾಹನ ಸಂಖ್ಯೆ KA 23, P 1445 (Suzuki Baleno) ಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16,05,600 ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಜಪ್ತಾಗಿರುವ ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ