GIT add 2024-1
Beereshwara 33

ಬೆಳಗಾವಿಯಲ್ಲಿ 16 ಲಕ್ಷ ರೂ ಜಪ್ತಿ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಳವಡಿಸಿರುವ ಮಹಾರಾಷ್ಟ್ರ- ಕರ್ನಾಟಕ ಗಡಿಯ ಚೆಕ್ ಪೋಸ್ಟ್ ನಲ್ಲಿ ಸುಮಾರು 16 ಲಕ್ಷ ರೂ ಗಳನ್ನು ಚುನಾವಣಾಧಿಕಾರಿಗಳು ಸೀಜ್ ಮಾಡಿದ್ದಾರೆ.‌

Emergency Service

ಇಂದು ರಾತ್ರಿ 8 ಗಂಟೆ ಸುಮಾರಿಗೆ ಕಾಗವಾಡ ಮತಕ್ಷೇತ್ರದ ಕಾಗವಾಡ-ಮಿರಜ ಚಕ್ ಪೋಸ್ಟ್ ನಲ್ಲಿ ವಾಹನ ಸಂಖ್ಯೆ KA 23, P 1445 (Suzuki Baleno) ಯಲ್ಲಿ  ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16,05,600 ರೂ. ಹಣವನ್ನು ಜಪ್ತಿ ಮಾಡಲಾಗಿದೆ.‌ ಜಪ್ತಾಗಿರುವ ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.

Laxmi Tai add
Bottom Add3
Bottom Ad 2