*160ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಅಭೂತಪೂರ್ವ ಸನ್ಮಾನ*

ಪ್ರಗತಿವಾಹಿನಿ ಸುದ್ದಿ: ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ – ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿಗಳಿಗೆ ಸನ್ಮಾನಿಸಲಾಯಿತು. ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ , ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿ 160 ಮಂದಿ ಶರಣ ಗುರುಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು. ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ … Continue reading *160ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಅಭೂತಪೂರ್ವ ಸನ್ಮಾನ*