*ನಟಿ ಶಬಾನಾ ಅಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯುತ್ತಿದ್ದು, ಈ ಬಾರಿ ಜೀವಮಾನ ಸಾಧನೆ ಪ್ರಶಸ್ತಿಗೆ ಖ್ಯಾತ ನಟಿ ಶಬಾನಾ ಅಜ್ಮಿ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಜೀವಮಾನ ಸಾಧನೆ ಪ್ರಶಸ್ತಿಗೆ ರಚಿಸಿದ್ದ ಆಯ್ಕೆ ಸಮಿತಿ ಮೂವರು ಸಂಭಾವ್ಯರ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಿತ್ತು. ಅಂತಿಮವಾಗಿ ನಟಿ ಶಬಾನಾ ಅಜ್ಮಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ … Continue reading *ನಟಿ ಶಬಾನಾ ಅಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ*
Copy and paste this URL into your WordPress site to embed
Copy and paste this code into your site to embed