*16 ನೇ ಹಣಕಾಸಿನ ಆಯೋಗದ ಸಭೆ: ಸಿಎಂ ಸಲ್ಲಿಸಿದ ಮನವಿಗಳೇನು? ಇಲ್ಲಿದೆ ಹೈಲೈಟ್ಸ್*

ಕಲ್ಯಾಣ ಕರ್ನಾಟಕ್ಕೆ ವಿಶೇಷ ಅನುದಾನಕ್ಕೆ ಒತ್ತಾಯ ಪ್ರಗತಿವಾಹಿನಿ ಸುದ್ದಿ: 16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆಗೆ ಜೊತೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂದು ಒತ್ತಿ ಹೇಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು 16 ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. 16 ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪರಗಾರಿಯಾ ಮತ್ತು ಸದಸ್ಯರನ್ನು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು … Continue reading *16 ನೇ ಹಣಕಾಸಿನ ಆಯೋಗದ ಸಭೆ: ಸಿಎಂ ಸಲ್ಲಿಸಿದ ಮನವಿಗಳೇನು? ಇಲ್ಲಿದೆ ಹೈಲೈಟ್ಸ್*