*ಜೈಲಿನಿಂದ 17 ಕೈದಿಗಳ ಎಸ್ಕೇಪ್*: *ಅಧಿಕಾರಿಗಳ ವಿರುದ್ಧ ಸಿಎಂ ವಿಜಯ್ ಕಠಿಣ ಕ್ರಮ, ಹಿರಿಯ ಅಧಿಕಾರಿಗಳ ವರ್ಗಾವಣೆ!*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ಉಪಜೈಲಿನಿಂದ 17 ಕೈದಿಗಳು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಕರ್ತವ್ಯ ನಿರ್ಲಕ್ಷ್ಯ ಮತ್ತು ಭದ್ರತಾ ಲೋಪದ ಆರೋಪದ ಮೇಲೆ ಜೈಲಿನ ಪ್ರಭಾರ ಅಧಿಕಾರಿಯನ್ನು ಅಮಾನತುಗೊಳಿಸಲು ಆದೇಶಿಸಿದ್ದಾರೆ. ಇದರ ಜೊತೆಗೆ ಜೈಲು ಇಲಾಖೆಯ ಹಲವು ಹಿರಿಯ ಅಧಿಕಾರಿಗಳ ವರ್ಗಾವಣೆಗೂ ಸರ್ಕಾರ ಮುಂದಾಗಿದೆ. ಪರಾರಿಯಾಗಿದ್ದ ಎಲ್ಲಾ 17 ಕೈದಿಗಳನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜೈಲು ಭದ್ರತೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಕ್ಟೋಬರ್ … Continue reading *ಜೈಲಿನಿಂದ 17 ಕೈದಿಗಳ ಎಸ್ಕೇಪ್*: *ಅಧಿಕಾರಿಗಳ ವಿರುದ್ಧ ಸಿಎಂ ವಿಜಯ್ ಕಠಿಣ ಕ್ರಮ, ಹಿರಿಯ ಅಧಿಕಾರಿಗಳ ವರ್ಗಾವಣೆ!*