ನಿವೃತ್ತ ಅಧಿಕಾರಿಯ ಮನೆಯಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನ, ನಗದು ಪತ್ತೆ

ಭುವನೇಶ್ವರದಲ್ಲಿ ರೈಲ್ವೇ ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರ ಮನೆಯಲ್ಲಿ ಸಿಬಿಐ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 17 ಕೆಜಿ ಚಿನ್ನ, 1.57 ಕೋಟಿ ರೂ. ನಗದು ಹಣ ಪತ್ತೆಯಾಗಿದೆ.