*ಶೀಘ್ರದಲ್ಲೇ ಬಿಜೆಪಿಗೆ 17 ಸಂಸದರು*

ಪ್ರಗತಿವಾಹಿನಿ ಸುದ್ದಿ: ಎನ್‌ಸಿಪಿಐನ 20 ಸಂಸದರ ಪೈಕಿ 17 ಸಂಸದರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಟಿಎಂಸಿ ಬಂಡಾಯ ನಾಯಕ ಜಗದೀಶ್ ಚಂದ್ರ ಬರ್ಮಾ ಬಸುನಿಯಾ ತಿಳಿಸಿದ್ದಾರೆ. ಅಕ್ಟೋಬರ್‌ನಲ್ಲಿ ನಡೆಯಲಿರುವ ದುರ್ಗಾ ಪೂಜೆಯ ಮೊದಲು ಅಥವಾ ನಂತರ ಈ ರಾಜಕೀಯ ಬೆಳವಣಿಗೆ ನಡೆಯಲಿದೆ ಎಂದು ಬಸುನಿಯಾ ಮಾಹಿತಿ ನೀಡಿದ್ದಾರೆ.Home add -Advt ಎನ್‌ಸಿಪಿಐ ಪಕ್ಷದ ಒಟ್ಟು ಬಲದ ಮೂರನೇ ಎರಡರಷ್ಟು ಭಾಗವನ್ನು ತಾನು ಪ್ರತಿನಿಧಿಸುತ್ತಿರುವುದರಿಂದ, ಪಕ್ಷಾಂತರ ನಿಷೇಧ ಕಾಯ್ದೆಯಡಿ ಯಾವುದೇ ಅನರ್ಹತೆಗೆ ಗುರಿಯಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. … Continue reading *ಶೀಘ್ರದಲ್ಲೇ ಬಿಜೆಪಿಗೆ 17 ಸಂಸದರು*