*ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 17,000 ಶಿಕ್ಷಕರ ನೇಮಕ:  ಶಿಕ್ಷಣ ಸಚಿವ ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ: ಶೀಘ್ರವೇ 17,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಮುಂದಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯದ ಸರ್ಕಾರಿ ಶಾಲೆಗಳಿಗೆ 11,000 ಹಾಗೂ ಅನುದಾನಿತ ಶಾಲೆಗಳಿಗೆ 6,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಆ ಮೂಲಕ ಒಟ್ಟು 17,000 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಟ್ಟು 11,000 ಶಿಕ್ಷಕರ ನೇಮಕಾತಿ … Continue reading *ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 17,000 ಶಿಕ್ಷಕರ ನೇಮಕ:  ಶಿಕ್ಷಣ ಸಚಿವ ಮಧು ಬಂಗಾರಪ್ಪ*